Published On: Sat, Feb 1st, 2020

ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕದಲ್ಲಿ ಸೂರ್ಯನಮಸ್ಕಾರ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ಮೈದಾನದಲ್ಲಿ ಸೇರಿರಥಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯನಮಸ್ಕಾರ ಮಾಡಿದರು. ಯೋಗ ಶಿಕ್ಷಕರಾದ ಸಂಜಯ್ ವಿದ್ಯಾರ್ಥಿಗಳಿಗೆ ಮಂತ್ರಸಹಿತ ಸೂರ್ಯನಮಸ್ಕಾರ ಮಾಡಿಸಿದರು.

ratha4ಆವಿಷ್ಕಾರ್‍ಯೋಗತರಬೇತುದಾರರಾದ ವಿಶಿತ್ ವಿ ದೇರಳಕಟ್ಟೆ ಇವರುರಥಸಪ್ತಮಿ ದಿನದ ಮಹತ್ವವನ್ನು ತಿಳಿಸಿಕೊಟ್ಟರು. ವೇದಿಕೆಯಲ್ಲಿ ಕಬಕ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಪ್ರೇಮಲತಾ, ಹಿರಿಯರಾದಡಾ| ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್‍ಎನ್, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಶಾರೀರಿಕ ನಿದೇಶಕರಾದಕರುಣಾಕರ ಸ್ವಾಗತಿಸಿ, ಜಿನ್ನಪ್ಪ ಏಳ್ತಿಮಾರ್ ವಂದಿಸಿದರು.

IMG-20200201-WA0097 IMG-20200201-WA0098 ratha7 ratha8 (1)

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter