Published On: Mon, Feb 17th, 2020

ಗಾಯತ್ರಿ ಸೊಸೈಟಿ : ಚುನಾವಣೆ ರದ್ದು

ಬಂಟ್ವಾಳ: ಗಾಯತ್ರಿ ಕೋ-ಅಪರೇಟಿವ್ ಸೊಸೈಟಿ ಲಿ.  ಮೆಲ್ಕಾರ್,  ಬಂಟ್ವಾಳ ತಾಲೂಕು ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ 11 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಫೆ.22 ರಂದು ನಿಗದಿಯಾಗಿದ್ದ ಸೊಸೈಟಿಯ ಚುನಾವಣೆಯು ರದ್ದುಗೊಂಡಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter