Published On: Wed, Apr 1st, 2020

ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಕ್ಕಿ ಮತ್ತು ಬೇಳೆ ವಿತರಣೆ

ಪೊಳಲಿ: ಕೊರೋನ ಭೀಕರತೆಯಿಂದ ಅಸ್ತವ್ಯಸ್ತಗೊಂಡ ಜನತೆ ಲಾಕ್ ಡೌನ್ ನಿಂದ ಮನೆಯಿಂದ ಹೊರಗೆ ಬರದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಸರಕಾರದ  ನಿರ್ದೇಶನದಂತೆ ಪೊಳಲಿ  ಸರಕಾರಿ ಪ್ರೌಢಶಾಲೆಯ  ವಿದ್ಯಾರ್ಥಿಗಳಿಗೆ ಅಕ್ಕಿ ಮತ್ತು ಬೇಳೆಯನ್ನು ವಿತರಿಸಲು ಸೂಚಸಲಾಗಿತ್ತು .IMG-20200401-WA0067 (1)

ಏ. 1ರಂದು ಬುಧವಾರ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಹೆತ್ತವರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರತಿ ಸಾಲಿನಲ್ಲಿ ವಿತರಿಸಿದ ಅಕ್ಕಿ ಬೇಳೆಗಳನ್ನು  ಮನೆಗೆ ಕೊಂಡೊಯ್ದರು. IMG-20200401-WA0066

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter