Published On: Thu, May 14th, 2020

3 ಸಾವಿರ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

ಉಡುಪಿ :ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಕೊರೋನಾ ಲಾಕ್ ಡೌನ್ ನಿಂದ ತೊಂದರೆಗೆ ಒಳಗಾದ ಸುಮಾರು 3 ಸಾವಿರ ಕುಟುಂಬಗಳಿಗೆ ಆಹಾರದ ಕಿಟ್ ಈಗಾಗಲೇ ವಿತರಿಸಲಾಗಿದೆ ಈ ನಿಟ್ಟಿನಲ್ಲಿ ಸೇವೆ ಸಲ್ಲಿಸಿದ ಸದಸ್ಯರನ್ನು ಅಭಿನಂದಿಸಲಾಯಿತು. ಈ ಸಂದಭ೯ದಲ್ಲಿ ಸಂಸ್ಥೆಯ ಮುಖ್ಯಸ್ಥ ಡಾII ಶಶಿಕಿರಣ್ ಶೆಟ್ಟಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು.IMG_20200514_075739

ವೇದಿಕೆಯಲ್ಲಿ ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಡಾII ಸುಮಾ ಶೆಟ್ಟಿ ಮುಂತಾದವರಿದ್ದರು. ಸಂಸ್ಥೆಯ ಕಾಯ೯ಕ್ಕೆ ಸಾವ೯ಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter