Published On: Sat, May 16th, 2020

ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ಸಂತ್ರಸ್ತರಿಗೆ ಪರಿಹಾರ ಧನ ವಿತರಣೆ

ಕೈಕಂಬ:ಬಜ್ಪೆ, ಮಳವೂರು, ಜೋಕಟ್ಟೆ ಮತ್ತು ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ಎಂಟು ಮಂದಿ ಸಂತ್ರಸ್ತರಿಗೆ ಮೂಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಒಟ್ಟು 3,65,200 ರೂ ಪರಿಹಾರ ಧನ ವಿತರಿಸಿದರು.

gur-may-16-kotian-1ಈ ವೇಳೆ ಜಿಪಂ ಸದಸ್ಯರು, ತಾಪಂ ಸದಸ್ಯರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.gur-may-16-kotian-4

gur-may-16-kotian-2

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter