Published On: Fri, May 22nd, 2020

ಕ್ವಾರಂಟೈನ್ ಕೇಂದ್ರಕ್ಕೆ ಶಾಸಕರ ಭೇಟಿ,ವ್ಯವಸ್ಥೆಯ ಪರಿಶೀಲನೆ

ಬಂಟ್ವಾಳ : ತಾಲೂಕಿನ ವಿವಿಧ ಕ್ವಾರಂಟೈನ್  ಕೇಂದ್ರಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.ಈ ಸಂದರ್ಭ  ಕ್ವಾರಂಟೈನ್ ನಲ್ಲಿರುವವರ ಯೋಗಕ್ಷೇಮವನ್ನು ವಿಚಾರಿಸಿ ಅವರಿಗೆ ಧೈರ್ಯ ತುಂಬಿದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ ಶೆಟ್ಟಿ,ಬಂಟ್ವಾಳ ಕ್ಷೇತ್ರ  ಬಿಜೆಪಿ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಇದ್ದರು.IMG-20200522-WA0077

ಹಾಗೂ ವಿಠಲ್ ನಾಯ್ಕ್,ರಮಾನಾಥ ರಾಯಿ, ವಜ್ರನಾಥ ಕಲ್ಲಡ್ಕ,ಪ್ರಮೋದ್ ಕುಮಾರ್ ರೈ,ಜಿನೇಂದ್ರ ಜೈನ್,ಪುರುಷೋತ್ತಮ ಶೆಟ್ಟಿ ವಾಮದಪದವು,ಉಮೇಶ್ ಅರಳ,ರಂಜನ್ ಕುಮಾರ್ ಅರಳ, ಸಮುದಾಯ ಕೇಂದ್ರದ ವೈದ್ಯಾಧಿಕಾರಿಗಳು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. IMG-20200522-WA0078

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter