Published On: Mon, Jun 15th, 2020

ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ಅಧಿಕಾರ ಸ್ವೀಕಾರ

ಬೆಂಗಳೂರು:ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ರವರು ಬೆಂಗಳೂರಿನ ಕಿಯೋನಿಕ್ಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಜಿ.ಪಂ.ಸದಸ್ಯ ತುಂಗಪ್ಪ ಬಂಗೇರಾ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ತಾ.ಪಂ ಸದಸ್ಯ ಗಣೇಶ್ ಸುವರ್ಣ, ದಡ್ಡಲ್ ಕಾಡು ಶ್ರೀ ದುರ್ಗಾಚಾರಿಟೇಬಲ್ ಟ್ರಸ್ಟ್  ಅಧ್ಯಕ್ಷ ಪ್ರಕಾಶ್ ಅಂಚನ್ ,ಬೊಳ್ಳೂಕಲ್ಲು ನಾರಾಯಣ ಪೂಜಾರಿ,ಸಂದೇಶ್ ಶೆಟ್ಟಿ   ಇದ್ದರು.f48876f7-8ec7-4635-bc44-8b4a0911bc54

16a40b85-55ec-49ae-ba41-8f741e6eea72

8a8d09ff-762f-4e1d-afd2-8c6dd246624f

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter