Published On: Tue, Jun 30th, 2020

ಬಂಟ್ವಾಳ ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಸಂಜೀವ ಶೆಟ್ಟಿ ನೇಮಕ

ಬಂಟ್ವಾಳ:ಇಲ್ಲಿನ ಲಯನ್ಸ್ ಜಿಲ್ಲೆ 317 ಡಿ ಇದರ ಪ್ರಾಂತೀಯ ಅಧ್ಯಕ್ಷರಾಗಿ ಹಿರಿಯ ಯಕ್ಷಗಾನ ಅರ್ಥಧಾರಿ ಬಿ.ಸಂಜೀವ ಶೆಟ್ಟಿ ಇವರನ್ನು ಲಯನ್ಸ್ ಜಿಲ್ಲಾ ರಾಜ್ಯಪಾಲೆ ಡಾ. ಗೀತಾ ಪ್ರಕಾಶ್ ಇವರು ನೇಮಕಗೊಳಿಸಿದ್ದಾರೆ.

29btl-Sanjeeva Shettyಈ ಹಿಂದೆ ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ , ಕೋಶಾಧಿಕಾರಿಯಾಗಿ, ಜಿಲ್ಲಾ ಸಂಪುಟದಲ್ಲಿ ಹಲವು ವರ್ಷಗಳಿಂದ ಯಕ್ಷಗಾನ ಸಂಯೋಜಕರಾಗಿ ದುಡಿದು, ಪ್ರಥಮ ಬಾರಿಗೆ ಅಂತರ್ ರಾಜ್ಯ ಮಟ್ಟದ ಲಯನ್ಸ್ ಸಮ್ಮೇಳನ ನಡೆಸಿದ ಹೆಗ್ಗಳಿಕೆ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಇವರು ತನ್ನ ವ್ಯಾಪ್ತಿಯ 8 ಲಯನ್ಸ್ ಕ್ಲಬ್ ಗಳನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter