Published On: Sun, Jul 5th, 2020

ವೈದ್ಯಾಧಿಕಾರಿಗೆಬೀಳ್ಕೊಡುಗೆ

ಬಂಟ್ವಾಳ: ಬಂಟ್ವಾಳ ನಗರ ಆರೋಗ್ಯ ಕೇಂದ್ರದಿಂದ ಬೆಳ್ತಂಗಡಿ ತಾಲೂಕಿಗೆ ವರ್ಗಾವಣೆ ಗೊಂಡ ಬಂಟ್ವಾಳ ನಗರ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ! ವಾಣಿ ಶ್ರೀ ಅವರ ಬೀಳ್ಕೊಡುಗೆ ಕಾರ್ಯಕ್ರಮ ಕೇಂದ್ರದಲ್ಲಿ ನಡೆಯಿತು.IMG-20200704-WA0057

ಈ ಸಂದರ್ಭದಲ್ಲಿ ನಗರ ಆರೋಗ್ಯ ಕೇಂದ್ರದ ಅಧ್ಯಕ್ಷ , ಮಾಜಿ ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ವೈದ್ಯಾಧಿಕಾರಿ ಹಸೀನಾ ಬಾನು, ಪ್ರಮುಖರಾದ ಹರೀಶ್, ಜಲಜಾಕ್ಷಿ ಮತ್ತು ಸಮಾದ್ ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter