Published On: Fri, Aug 7th, 2020

ಪರಿಹಾರ ನಿಧಿ ಚೆಕ್ ವಿತರಣೆ

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ವಿಟ್ಲ 3 ಹೋಬಳಿಯ ಪ್ರಾಕೃತಿಕ ವಿಕೋಪದಡಿ ರೂ.2,87,287 ಪರಿಹಾರ ನಿಧಿಯ ಚೆಕ್‍ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ ವಿತರಿಸಿದರು.

IMG-20200807-WA0046

ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಜಿ.ಪಂ.ಸದಸ್ಯರು ತುಂಗಪ್ಪ ಬಂಗೇರ, ಕಮಲಾಕ್ಷಿ ಕೆ ಪೂಜಾರಿ,ಪ್ರಕಾಶ್ ಅಂಚನ್, ವಜ್ರನಾಥ ಕಲ್ಲಡ್ಕ, ಗಣೇಶ್ ರೈ ಮಾಣಿ, ಕಂದಾಯ ನಿರೀಕ್ಷಕರು ನವೀನ್, ದಿವಾಕರ್ ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter