Published On: Sat, Aug 15th, 2020

ಗುರುಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕೈಕಂಬ:ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಗುರುಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಅಬೂಬಕ್ಕರ್ ಧ್ವಜಾರೋಹಣ ಮಾಡಿದರು. ಲೆಕ್ಕ ಸಹಾಯಕ ನಿತ್ಯಾನಂದ ಕೆ, ಸಿಬ್ಬಂದಿಯವರಾದ ಸುದರ್ಶನ್, ಇರ್ಶಾದ್, ತಿಮ್ಮಪ್ಪ ಹಾಗೂ ಇತರರು ಉಪಸ್ಥಿತರಿದ್ದರು.gur-aug-15-gurpur panchayath (1)

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter