Published On: Mon, Sep 14th, 2020

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಪೇಸ್‌ಬುಕ್ ಪೇಜ್‌ನಲ್ಲಿ ಕಾರ್ಯಕ್ರಮಗಳು, ಯೋಜನೆಗಳ ಸಂಪೂರ್ಣ ಮಾಹಿತಿ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಪೇಸ್‌ಬುಕ್ ಪೇಜ್ ತೆರೆಯಲಾಗಿದ್ದು ಜಿಲ್ಲಾ ಪಂಚಾಯಿತಿಯ ಸಂಪೂರ್ಣ ಮಾಹಿತಿ ಈ ಪೇಸ್‌ಬುಕ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ.64c95027-f70f-4257-a52e-6e15b6a92892

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಈ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. ನೀವು ಪೇಜ್‌ನ್ನು ಲೈಕ್ ಹಾಗೂ ಪೊಲೊ ಅಪ್ ಮಾಡುವುದರ ಮುಖಾಂತರ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.

https://www.facebook.com/ZPDakshinaKannada/ ಕ್ಲಿಕ್ ಮಾಡಿ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter