Published On: Tue, Sep 15th, 2020

ಒಳಚರಂಡಿ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಚ್ಚಿನಡ್ಕದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪಾಡಿ ಅವರ ತಾಲೂಕು ಪಂಚಾಯತ್  ಅನುದಾನದಲ್ಲಿ ಸುಮಾರು 4 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಒಳಚರಂಡಿ ಕಾಮಗಾರಿಗೆ  ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಶಿಲಾನ್ಯಾಸ ನೆರವೇರಿಸಿದರು.
IMG-20200914-WA0042
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ,ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತ ಜಯಂತಿ ವಿ. ಪೂಜಾರಿ,ವಲಯ ಅಧ್ಯಕ್ಷ ವಿಜಯ ಡಿಸೋಜ ಕಳ್ಳಿಗೆ,ರಮೇಶ್, ಮದುಸೂಧನ್ ಶೆಣೈ,ಪುರಸಭಾ ಸದಸ್ಯರಾದ ವಾಸು ಪೂಜಾರಿ,ದಿವಾಕರ ಪಂಬದಬೆಟ್ಟು  ಮೊದಲಾದವರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter