Published On: Fri, Oct 16th, 2020

ಹಾನಿಯಾದ ಮನೆಗೆ ರೈ ಭೇಟಿ

ಬಂಟ್ವಾಳ: ಬಿ ಕಸ್ಬಾ ಗ್ರಾಮದ ನೇರಂಬೋಳು ಎಂಬಲ್ಲಿ ಮಳೆಯಿಂದ ಹಾನಿಗೊಳಗಾದ  ಸುನಂದಾ ಪೂಜಾರಿ ಯವರ ಮನೆಗೆ ಮಾಜಿ  ಸಚಿವರು ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿದರು.  ಇಲಾಖಾ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ  ಸೂಕ್ತ ಪರಿಹಾರ ಒದಗಿಸುವಂತೆ ಅವರು ಸೂಚಿಸಿದರು.IMG-20201016-WA0075 (1)

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ದಯಾನಂದ್ ಕುಲಾಲ್ ನೇರಂಬೋಳು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter