Published On: Sat, Nov 21st, 2020

ಮತದಾರರ ಮಿಂಚಿನ ನೋಂದಣಿ ಅಭಿಯಾನ

ಬಂಟ್ವಾಳ:ತಾಲೂಕಿನ ಎಲ್ಲಾ ಮತಗಟ್ಟೆಯಲ್ಲಿ ನ.22 ಮತ್ರು29 ಹಾಗೂ ಡಿ.6 ಮತ್ತು13 ರಂದು 4 ಭಾನುವಾರದಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಾಲ್ಕು ಭಾನುವಾರದಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳು ತಮ್ಮ,ತಮ್ಮ ಮತಗಟ್ಟೆಯಲ್ಲಿ ಹಾಜರಿರುವಂತೆ ಅವರು ಸೂಚಿಸಿದ್ದಾರೆ.

2020 ಜನವರಿ1 ಕ್ಕೆ 18 ವರ್ಷ ತುಂಬಿದ ಎಲ್ಲಾ ಆರ್ಹ ಮತದಾರರು ಹಾಗೂ ಮತದಾರರ ಪಟ್ಟಿಯಲ್ಲಿ ವಿವಿಧ ಕಾರಣಗಳಿಂದ ಹೆಸರು ನೋಂದಾವಣೆಯಾಗದಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಈ ಅವಕಾಶವನ್ನು ಸದುಪಯೋಗಪಡಯುವಂತೆ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter