Published On: Sat, Nov 21st, 2020

ಬಾಂಬಿಲಪದವು -ಮೂವ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

ಬಂಟ್ವಾಳ:  ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 2017-18 ಸಾಲಿನ ಕ್ರಿಯಾ ಯೋಜನೆಯಲ್ಲಿ 20 ಲಕ್ಷ  ಮಂಜೂರಾದ ಅನುದಾನದಲ್ಲಿ ಬಾಂಬಿಲ ಪದವು- ಮೂವ ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ಮಾಜಿ ಸಚಿವ ರಮಾನಾಥ ರೈ ಅವರು ಉದ್ಘಾಟಿಸಿದರು.
IMG-20201121-WA0030
ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ  ಮಲ್ಲಿಕಾ ವಿ ಶೆಟ್ಟಿ,  ಬಾಂಬಿಲ ಚರ್ಚ್ ಧರ್ಮಗುರುಗಳಾದ ಪೀಟರ್ ಗೋನ್ಸಾಲ್ವಿಸ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು. IMG-20201121-WA0031

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter