Published On: Mon, Dec 21st, 2020

ಕೊರೋನ ಲಾಕ್ ಡೌನ್ ಸಂದರ್ಭ ಚಿಕಿತ್ಸೆ ನೀಡಿದ ವೈದ್ಯ ಡಾ| ವಿ ಕೆ ಹೆಗ್ಡೆ ಗೌರವಾರ್ಪಣೆ

ವಿಟ್ಲ: ಶ್ರೀ ರಾಮ ಮಂದಿರದಲ್ಲಿ ಜಿ ಎಸ್ ಬಿ ಸಮಾಜದ ವತಿಯಿಂದ ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ವಿಟ್ಲ ಬೊಬ್ಬೆಕ್ಕೇರಿಯ ಪುಷ್ಪ ಹೆಲ್ತ್ ಸೆಂಟರಿನಲ್ಲಿ ಎಲ್ಲಾ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ| ವಿ ಕೆ ಹೆಗ್ಡೆಯವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷರು ಇತರ ಪದಾಧಿಕಾರಿಗಳು ಹಿರಿಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸ್ವಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.SHV_3860

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter