Published On: Wed, Jan 13th, 2021

ನೂತನ ಸಚಿವ ಅಂಗಾರರಿಗೆ ಬಂಟ್ವಾಳ ಶಾಸಕರಿಂದ ಅಭಿನಂದನೆ

ಬಂಟ್ವಾಳ: ರಾಜ್ಯ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸೋಲಿಲ್ಲದ ಸರದಾರ ಸುಳ್ಯದ ಶಾಸಕ ಎಸ್.ಅಂಗಾರರವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೆಂಗಳೂರಿನಲ್ಲಿಂದು ಅಭಿನಂದಿಸಿದರು.ಈ ಸಂದರ್ಭದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ದೇವದಾಸ ಶೆಟ್ಟಿ ಉಪಸ್ಥಿತರಿದ್ದರು. IMG-20210113-WA0028

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter