ಶ್ರೀರಾಮ ವಿದ್ಯಾಕೇಂದ್ರಕ್ಕೆ ಸಚಿವಅಂಗಾರ ಭೇಟಿ
ಕಲ್ಲಡ್ಕ : ಕರ್ನಾಟಕ ಸರಕಾರದ ನೂತನ ಸಚಿವರಾದ ಶ್ರೀ ಅಂಗಾರರವರುಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಇಲ್ಲಿಗೆ ಭೇಟಿ ನೀಡಿದರು.
ವಿದ್ಯಾಕೇಂದ್ರದ ಹಿರಿಯರು ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷರರಾದಡಾ| ಪ್ರಭಾಕರ ಭಟ್‌ಕಲ್ಲಡ್ಕಇವರುಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ವಿದ್ಯಾಕೇಂದ್ರದಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ, ಮಾಜಿ ಶಾಸಕರಾದ ಪದ್ಮನಾಭಕೊಟ್ಟಾರಿ, ರುಕ್ಮಯ ಪೂಜಾರಿ, ವಿದ್ಯಾಕೇಂದ್ರದಎಲ್ಲಾ ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.