ಶ್ರೀ ಕ್ಷೇತ್ರ ಪೊಳಲಿಯಲ್ಲಿ ಚಂಡಿಕಾಯಾಗ
ಪೊಳಲಿ: ಶ್ರೀರಾಜರಾಜೇಶ್ವರೀ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರ ಸೇವೆಯು ಶುಕ್ರವಾರ ಚಂಡಿಕಾಯಾಗ ನಡೆಯಿತು. ದೇವಳದ ಪ್ರ.ಅರ್ಚಕರಾದ ಮಾದವ ಭಟ್, ನಾರಾಯಣ ಭಟ್, ಕೆ.ರಾಮ್ ಭಟ್, ಪರಮೇಶ್ವರ ಭಟ್ ಪೂಜೆ ನೆರವೇರಿಸಿದರು.
ದೇವಳದ ಆಡಳಿತಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು ಆನುವಂಶಿಕ ಮೊಕ್ತೇಸರರಾದ ಯು.ತಾರಾನಾಥ ಆಳ್ವ, ಚೇರಾ ಸರ‍್ಯನಾರಾಯಣ ರಾವ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಪಿ. ಜಯಮ್ಮ ಇದ್ದರು