Published On: Wed, Jul 28th, 2021

ಕಾರ್ಕಳ ಅಮರ್ ಜವಾನ್ ಸ್ಮಾರಕ: “ಕಾರ್ಗಿಲ್ ವಿಜಯ್ ದಿವಸ್”ಆಚರಣೆ.

ಕಾರ್ಕಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ಇದರ ವತಿಯಿಂದ ಆನೆಕೆರೆಯ ಅಮರ್ ಜವಾನ್ ಸ್ಮಾರಕದ ಬಳಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.

549eda20-b4b8-46ed-a792-70b797ab2c75ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಿವೃತ್ತ ಸೇನಾನಿಗಳಾದ ಗಿಲ್ಬರ್ಟ್ ಬ್ರಿಗಾಂಝ, ಹಾಗೂ ರಮೇಶ್ ಕಾರ್ಣಿಕ್ ರವರು ಮಾತನಾಡಿ ಕಾರ್ಗಿಲ್‌ನ ಬಲಿದಾನಿಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂಘದ ಹಿರಿಯರು ಹಾಗೂ ವಿದ್ಯಾರ್ಥಿ ಪರಿಷತ್‌ನ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್.ಕೋರಿ ಹಾಗೂ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರು ಉಪಸ್ಥಿತರಿದ್ದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter