Published On: Tue, Dec 5th, 2017

ಗುಂಡೆಸೆತ ದ್ವಿತೀಯ ಸ್ಥಾನ ,ರಾಷ್ಟ್ರಮಟ್ಟಕ್ಕೆ ಆಯ್ಕೆ

 ಸಿದ್ಧಕಟ್ಟೆ:ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಇವರು ಬೆಂಗಳೂರಿನಲ್ಲಿ ಸೋಮವಾರ ನಡೆದ 14ರ ವಯೋಮಾನ ವಿಭಾಗದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಕ್ರ ಎಸೆತ ಪ್ರಥಮ ಮತ್ತು ಗುಂಡೆಸೆತ ದ್ವಿತೀಯ ಸ್ಥಾನ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.5btl-Gunashri

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter