Published On: Thu, Dec 14th, 2017

ವಿಟ್ಲ: ನಾರಾಯಣ ನಾಯ್ಕ ನಿಧನ

narayana nayka (1)ವಿಟ್ಲ: ಇಲ್ಲಿನ ಕಸ್ಬಾ ಗ್ರಾಮದ ನಾರಾಯಣ ನಾಯ್ಕ(61) ಅವರು ಅನಾರೋಗ್ಯದಿಂದ  ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನಾರಾಯಣ ನಾಯ್ಕ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು.

ಮೃತರು ಪತ್ನಿ, ಒಂದು ಗಂಡು ಮತ್ತು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter