Published On: Tue, May 15th, 2018

ಸುಳ್ಯದಲ್ಲಿ ಅಂಗಾರಗೆ ಭರ್ಜರಿ ಗೆಲುವು

angara 600

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯದಲ್ಲಿ ಶಾಸಕ ಎಸ್.ಅಂಗಾರ ಈ ಬಾರಿಯೂ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿಯೂ ಮತದಾರರು ಅಂಗಾರ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ವಿರುದ್ಧ ಎಸ್.ಅಂಗಾರ ಈ ಬಾರಿ ಸ್ಪರ್ಧಿಸಿದ್ದು, 13,915ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter