ಸುದ್ದಿ9 ಬಂಟ್ವಾಳ ತಾಲ್ಲೂಕಿನ ಪಿಂಚಣಿದಾರರ ಸಂಘದ ವತಿಯಿಂದ ಮಂಗಳವಾರ ಬಿ.ಸಿ.ರೋಡ್ನಲ್ಲಿ ನಡೆದ ವಾಷರ್ಿಕ ಮಹಾಸಭೆಯಲ್ಲಿ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸೂರ್ಯನಾರಾಯಣ ಮಯ್ಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ , ತಾಲೂಕು ಪಿಂಚಣಿದಾರರ ಸಂಘದ ಅಧ್ಯಕ್ಷ ಬಿ.ತಮ್ಮಯ್ಯ ಮತ್ತಿತರರು ಇದ್ದರು.
—


