ಕೈಕಂಬ: ದೇಶದಲ್ಲಷ್ಟೇ ಮಾತ್ರವಲ್ಲ, ವಿಶ್ವಾದ್ಯಂತ ಜನರು ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕೌಂಟ್ ಡೌನ್ ಶುರುವಾಗಿದೆ. ಮೇ16ರ ಬೆಳಗ್ಗೆ 8 ಗಂಟೆಗೆ ದೇಶಾದ್ಯಂತ ಏಕಕಾಲದಲ್ಲಿ ಮತ ಎಣಿಕೆ ಆರಂಭವಾಗಲಿದೆ. ಈಗಾಗಲೇ ಹಲವು ಸಮೀಕ್ಷೆಗಳು ಎನ್`ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದ್ದು, ನರೇಂದ್ರಮೋದಿ ದೇಶದ ಪ್ರಧಾನಿಯಾಗುವುದು ಖಚಿತ ಎಂದು ಭವಿಷ್ಯ ನುಡಿದಿರುವುದರಿಂದ ಕುತೂಹಲ ಇಮ್ಮಡಿಗೊಂಡಿದೆ.

By Suddi9

Leave a Reply

Your email address will not be published. Required fields are marked *