ಬಂಟ್ವಾಳ: ತಾಲೂಕಿನ ನೈನಾಡು ಸಕರ್ಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಲ್ಲಿ ತುಳುನಾಡಿನ ವಿವಿಧ ಬಗೆಯ ತಿಂಡಿ ತಿನಿಸು ಮತ್ತು ಔಷಧಿ ಪರಿಕರಗಳನ್ನು ವಿದ್ಯಾಥರ್ಿಗಳು ಪ್ರದಶರ್ಿಸಿದರು. ಮುಖ್ಯಶಿಕ್ಷಕ ಅಶೋಕ ಕುಮಾರ್, ಉಪನ್ಯಾಸಕ ಕುಮಾರ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಹರೀಶ ಪೂಜಾರಿ ಮತ್ತಿತರರು ಇದ್ದರು.

ಬಂಟ್ವಾಳ ತಾಲೂಕಿನ ನೈನಾಡು ಸಕರ್ಾರಿ ಪ್ರೌಢಶಾಲೆಯಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಪ್ರಯುಕ್ತ ಶನಿವಾರ ನಡೆದ ಹಗ್ಗಜಗ್ಗಾಟ ಸ್ಪಧರ್ೆಯಲ್ಲಿ ವಿದ್ಯಾಥರ್ಿಗಳು ಉತ್ಸಾಹದಿಂದ ಪಾಲ್ಗೊಂಡರು.

