ಸುದ್ದಿ9 ರಾಯಿ: ಬಂಟ್ವಾಳ ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಗಾವಣೆಗೊಳ್ಳುತ್ತಿರುವ ಹಿರಿಯ ಶಿಕ್ಷಕಿ ಗಿರಿಜಾ ಪಟ್ರಾಡಿ ಇವರನ್ನು ಶನಿವಾರ ಸನ್ಮಾನಿಸಲಾಯಿತು. ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ, ಮುಖ್ಯಶಿಕ್ಷಕ ಡಿ.ಜಯರಾಮ ಪಡ್ರೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬಗ್ಗಂಬೋಳಿ ಮತ್ತಿತರರು ಇದ್ದರು.

–
