ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮ ಪೊಟ್ಟುಗುಡ್ಡೆ ನಿವಾಸಿ, ಪ್ರಗತಿಪರ ಕೃಷಿಕ ಮಂಜಯ ಶೆಟ್ಟಿ ಇವರ ಪತ್ನಿ ನಾಗಮ್ಮ ಶೆಟ್ಟಿ(65) ಹೃದಯಾಘಾತದಿಂದ ಭಾನುವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಇವರಿಗೆ ಅಮ್ಟಾಡಿ ಗ್ರಾಮ ಪಂಚಾಯಿತಿ ಸದಸ್ಯ ಶೇಖರ ಶೆಟ್ಟಿ ಸಹಿತ ಮೂವರು ಪುತ್ರರು ಇದ್ದಾರೆ.
