ಬಂಟ್ವಾಳ: ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ವತಿಯಿಂದ ಗಾಂಧಿಜಯಂತಿ ದಿನಾಚರಣೆಯ ಅಂಗವಾಗಿ ಬಂಟ್ವಾಳ ಪೇಟೆಯಲ್ಲಿ ನಡೆದ ನಿರ್ಮಲ ಭಾರತ ಅಭಿಯಾನಕ್ಕೆ ಬಂಟ್ವಾಳ ಬಿ.ಜೆ.ಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ ಅವರ ನೇತೃತ್ವದಲ್ಲಿ ಕಸ ಗುಡಿಸುವ ಮೂಲಕ ಚಾಲನೆ ನೀಡಿದರು. ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ದೇವದಾಸ ಶೆಟ್ಟಿ ಮತ್ತು ಪ್ರಮುಖರಾದ ದಿನೇಶ್ ಭಂಡಾರಿ, ರಾಮ್ದಾಸ ಬಂಟ್ವಾಳ ಮೊದಲಾದವರು ಪಾಲ್ಗೊಂಡಿದ್ದರು.
3 (5)

1 (13)

2 (8)

By Suddi9

Leave a Reply

Your email address will not be published. Required fields are marked *