ಸುದ್ದಿ9 ಕೈಕಂಬ: ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೊಸೈಟಿ ಫಾರ್ ಪೀಪಲ್ಸ್ ಇಂಟಿಗ್ರೇಟೆಡ್ ಡೆವಲಪ್‍ಮೆಂಟ್ಸ್(ರಿ.) ಚಿಕ್ಕಮಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಾ.20 ಶುಕ್ರವಾರದಂದು ಕಂದಾವರ ಗ್ರಾಮಪಂಚಾಯಿಂದ ಗುರುಪುರ ಕೈಕಂಬದವರೆಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಕ್ರಮದಡಿ “ಸ್ವಸಹಾಯ ಗುಂಪುಗಳ ಜಾಥ ಮತ್ತು ಶಾಲಾ ಮಕ್ಕಳ ರ್ಯಾಲಿ” ನಡೆಯಿತು.



