ಬಂಟ್ವಾಳ : ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಡಿಯಲ್ಲಿ ಸಾಣೂರು ಪದವು-ಕೊಳತ್ತಮಜಲು ರಸ್ತೆ ಅಭಿವೃದ್ಧಿಗೆ 2ಕೋಟಿ16ಲಕ್ಷ ಅನುದಾನದ ಕಾಮಗಾರಿಗೆ ಕರ್ನಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು.
KAR_7709
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಪಾಣೆ ಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ , ಮಂಗಳೂರು ಯೋಜನಾ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಜಯಾನಂದ ಪೂಜಾರಿ , ಸಹಾಯಕ ಇಂಜಿನಿಯರ್ ಸೂರ್ಯನಾರಾಯಣ , ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಶೆಣೈ , ಪಂ.ಸದಸ್ಯರಾದ ಯೋಗೀಶ್ ಕೋಟ್ಯಾನ್ , ಯಶೋಧ, ಲಲಿತಾ ನಾರಾಯಣ ಪೂಜಾರಿ , ಕೇಶವ ವರಕೋಡಿ , ಹಾಗೂ ವಸಂತ ಅಂಚನ್ ಬಡಗಬೆ ಳ್ಳೂರು , ಕಿಶೋರ್ ಭಂಡಾರಿ ಉಪಸ್ಥಿತರಿದ್ದರು .

By Suddi9

Leave a Reply

Your email address will not be published. Required fields are marked *