ಬಂಟ್ವಾಳ : ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯ ದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ ಅರ್ಚನಾ ಪ್ರಸಾದ್ ಅವರನ್ನು ಬೀಳ್ಕೊಡುವ ಸಮಾರಂಭ ನಡೆಯಿತು.

KAR_6020

ಅವರು ಮೈಸೂರಿನ ಕೆ.ಆರ್.ಪೇಟೆ ಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ವಕೀಲರ ಸಂಘದಿಂದ ಬೀಳ್ಕೊಡುಗೆ ಸಮಾರಂಭ ಜರಗಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. , ಪ್ರದಾನ ಸಿವಿಲ್ ನ್ಯಾಯಾಧೀ ಶರಾದ ದೇವಾನಂದ , ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್, ಸರಕಾರಿ ಅಭಿಯೋಕ ಎಂ.ಎಸ್.ಆಲಿ , ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಪುಂಚಮೆ ಚಂದ್ರಶೇಖರ ರಾವ್ , ರಿಚಾರ್ಡ್ ಡಿ ಕೋಸ್ತ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *