ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ವಾಮದಪದವಿವನ್ನು ಇದೇ 12ರಂದು ತುಳುನಾಡು ರಕ್ಷಣಾ ವೇದಿಕೆ ಘಟಕ ಉದ್ಘಾಟನೆಯಾಗಲಿದೆ.
ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ಘಟಕ ಉದ್ಘಾಟಿಸಲಿದ್ದು, ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ದಯಾನಂದ ಕತ್ತಲ್ಸಾರ್, ಪತ್ರಕರ್ತ ಉದಯ ಧರ್ಮಸ್ಥಳ, ಸಚಿವರಾದ ಬಿ. ರಮಾನಾಥ ರೈ , ಯು.ಟಿ.ಖಾದರ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
