ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ವತಿಯಿಂದ ಕೈತ್ರೋಡಿ -ರಾಯಿ ರಸ್ತೆಯಲ್ಲಿ ಭಾನುವಾರ ನಡೆದ ಸ್ವಚ್ಛತಾ ಆಂದೋಲನ ಜಾಥಾ ಕಾರ್ಯಕ್ರಮದಲ್ಲಿ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಂಡರು

SUDDI9 MEDIA NETWORK