ಬಜ್ಪೆ: ಬಜ್ಪೆ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ರೋಸಿ ಮಥಾಯಿಸ್ ಹಾಗೂ ಉಪಾಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಅವರನ್ನು ಸೋಮವಾರ ಸವರ್ಾನುಮತದಿಂದ ಆಯ್ಕೆ ಮಾಡಲಾಯಿತು.
DSC_0353
ರಾಜ್ಯ ಮೀನುಗಾರಿಕಾ ಹಾಗೂ ಕ್ರೀಡಾ ಸಚಿವ ಅಭಯಚಂದ್ರ ಜೈನ್, ಪಂಚಾಯತ್ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್, ರಿತೇಶ್ ಶೆಟ್ಟಿ ಮತ್ತಿತರರು ಹಾಜರಿದ್ದರು. ಅಧಿಕಾರ ಸ್ವೀಕರಿಸಿ ಮಾತಾಡಿದ ರೋಸಿ ಮಥಾಯಿಸ್ ಅವರು, ಪಂಚಾಯತ್ ವ್ಯಾಪ್ತಿಯ ಜನರ ಸಮಸ್ಯೆ ಪರಿಹಾರಕ್ಕೆ ಶ್ರಮಿಸುವುದಾಗಿ ಹೇಳಿದರು.

By Suddi9

Leave a Reply

Your email address will not be published. Required fields are marked *