ಕೈಕಂಬ: ಕುಡುಬಿ ಮಾತೃಸಂಘ (ರಿ) ಅವಿಭಜಿತ ದ.ಕ.ಜಿಲ್ಲೆ ಅತ್ಯಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ನೂತನವಾಗಿ ಆಯ್ಕೆಯಾದ ಸಮಾಜದ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನಾ ಸಮಾರಂಭವು ಆ.18 ರಂದು ಮಂಗಳವಾರ ನಡೆಯಿತು.




