ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ನಿವಾಸಿ ಅಬ್ದುಲ್ ಖಾದರ್ (76)ಅಲ್ಪ ಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ಸೋಮವಾರ ನಿಧನಹೊಂದಿದರು. ಅವರು ಹಲವಾರು ವರ್ಷಗಳಿಂದ ದಿನಸಿ ಅಂಗಡಿಯನ್ನಿಟ್ಟು ವ್ಯಾಪರಸ್ತರಾಗಿದ್ದರು ಅವರಿಗೆ ಪತ್ನಿ ಹಾಗೂ ನಾಲ್ವರು ಗಂಡು ಮಕ್ಕಳು ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
27 vp abdul kadar

By Suddi9

Leave a Reply

Your email address will not be published. Required fields are marked *