ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ , ವಕೀಲರ ಸಂಘ ಬಂಟ್ವಾಳ. ತಾಲೂಕು ಪಂಚಾಯತ್ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕಿನ ವಿವಿಧ ಗ್ರಾಮಪಂಚಾಯತ್ ಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಲಿರುವ ಕಾನೂನು ಸಾಕ್ಷರತಾ ರಥ ಕ್ಕೆ ಗುರುವಾರ ಬೆಳಿಗ್ಗೆ ಬಿ.ಸಿ.ರೋಡಿನಲ್ಲಿ ಚಾಲನೆ ದೊರೆತಿದೆ.
ಸಮಿತಿ ಅಧ್ಯಕ್ಷ ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು ರವರು ಹಸಿರು ನಿಶಾನೆ ತೋರುವ ಮೂಲಕ ರಥಕ್ಕೆ ಚಾಲನೆ ನೀಡಿದರು.

1 (1)

DSC_0276ಸಮಿತಿ ಕಾರ್ಯದರ್ಶಿ ಪ್ರಧಾನ ಸಿವಿಲ್ ನ್ಯಾಯಾಧೀಶ ದೇವಾನಂದ, ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಬಂಟ್ವಾಳ ವೃತ್ತನಿರೀಕ್ಷಕ ಬೆಳ್ಳಿಯಪ್ಪ, ನಗರ ಠಾಣಾಧಿಕಾರಿ ನಂದಕಮಾರ್ , ವಕೀಲರ ಸಂಘದ ಪ್ರಮುಖರಾದ ಅಶ್ವನಿಕುಮಾರ್ ರೈ, ಪ್ರಸಾದ್ ಕುಮಾರ್, ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *