ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಗೋಳ್ತಮಜಲು ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್ ಕೊಟ್ಟಾರಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷೆ ಉಷಾ, ತಾ.ಪಂ.ಸದಸ್ಯೆ ಐಡಾ ಸುರೇಶ್, ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫ ಮತ್ತಿತರರು ಇದ್ದರು.

