ಬಂಟ್ವಾಳ: ಬಿ.ಕಸ್ಬಾ ಗ್ರಾಮದ ಕುದನೆಗುಡ್ಡೆ 10ಲಕ್ಷ ರೂ. ವೆಚ್ಚದ ಕಾಂಕ್ರಿಟೀಕೃತ ರಸ್ತೆಯನ್ನು ಅ. 15ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಟೇಪ್ ಕತ್ತರಿಸಿ ಉದ್ಘಾಟಿಸಿದರು.

1610bteph3

ಸಚಿವರ ಜೊತೆಗೆ ಬಂಟ್ವಾಳ ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ ಉಪಾಧ್ಯಕ್ಷೆ ಯಾಸ್ಮಿನ್, ಬುಡಾ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಪಿ. ರಾಮಕೃಷ್ಣ ಆಳ್ವ, ಜಗದೀಶ ಕುಂದರ್, ಗಂಗಾಧರ,ಪ್ರವೀಣ್ ಬಿ., ಸದಾಶಿವ ಬಂಗೇರ, ಮಹಮ್ಮದ್ ಶರೀಫ್, ಚಂಚಲಾಕ್ಷಿ, ಜಸಿಂತ ಡಿ’ಸೋಜ,ಪ್ರಭಾ ಸಾಲ್ಯಾನ್, ಸಂಜೀವಿ, ಸಂಧ್ಯಾ,ತಾ.ಪಂ.ಸದಸ್ಯ ಬಿ. ಪದ್ಮಶೇಖರ ಜೈನ್ ಮತ್ತು ಪುರಸಭಾ ಅಕಾರಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *