ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಪ್ರಯುಕ್ತ ಭಾನುವಾರ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ ಸಹಿತ ಇಲ್ಲಿನ ಭಜನಾ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.

6btl-Badanady

 

By Suddi9

Leave a Reply

Your email address will not be published. Required fields are marked *