ಬಂಟ್ವಾಳ ತಾಲ್ಲೂಕಿನ ಮಾಣಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಾಂಗ್ರೆಸ್ ಅಭ್ಯ ಯಾಗಿ ಸಾಲೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಮಾಧವ ಮಾವೆ ಇವರು ಬಿ.ಸಿ.ರೋಡ್ನಲ್ಲಿ ಗುರುವಾರ ಇವರು ಬಿ.ಸಿ.ರೋಡ್ನಲ್ಲಿ ಗುರುವಾರ ಮೆರವಣಿಗೆ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಡಾ.ಅಶೋಕ್, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಪ್ರಮುಖರಾದ ಅಬ್ಬಾಸ್ ಆಲಿ, ಕೆ.ಪದ್ಮನಾಭ ರೈ, ಮಾಧವ ಎಸ್.ಮಾವೆ ಮತ್ತಿತರರು ಇದ್ದರು.


