ಬಂಟ್ವಾಳ ತಾಲ್ಲೂಕಿನ ವಾಮದಪದವಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಿ.ಶ್ರೀಧರ ಪೈ ಉದ್ಘಾಟಿಸಿದರು. ಇಲಾಖೆ ಮೇಲ್ವಿಚಾರಕ ಶಿವಣ್ಣ, ಉಪನ್ಯಾಸಕ ಶ್ರೀಧರ್, ಹರಿಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು.

