ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಪೇಟೆಯಲ್ಲಿ ಜಿಲ್ಲಾ ಪಂಚಾಯಿತಿ ಬಿಜೆಪಿ ವಿಜೇತ ಅಭ್ಯರ್ಥಿ ಎಂ.ತುಂಗಪ್ಪ ಬಂಗೇರ ಪರ ಇಲ್ಲಿನ ಬಿಜೆಪಿ ಕಾರ್ಯಕರ್ತರು ಈಚೆಗೆ ವಿಜಯೋತ್ಸವ ಆಚರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ದಯಾನಂದ ಸಪಲ್ಯ, ಮಾಜಿ ಅಧ್ಯಕ್ಷರಾದ ಹರೀಶ ಆಚಾರ್ಯ, ಇಂದಿರಾ ಮಧುಕರ ಬಂಗೇರ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಮತ್ತಿತರರು ಇದ್ದರು.
