ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಪುರಾಣ ಪ್ರಸಿದ್ಧ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಇದೇ 8ರಂದು ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವಕ್ಕೆ ಗುರುವಾರ ಆಕರ್ಷಕ ನಾಗ ಮಂಟಪ ನಿರ್ಮಿಸುತ್ತಿರುವ ದೃಶ್ಯ ಕಂಡು ಬಂದಿದೆ.
SUDDI9 MEDIA NETWORK