ಬಂಟ್ವಾಳ ತಾಲ್ಲೂಕಿನ ಬರಿಮಾರು ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಭೂವಿಜ್ಞಾನಿ ಗಿರೀಶ ಮೋಹನ್ ನೇತೃತ್ವದ ಅಧಿಕಾರಿಗಳು ಶುಕ್ರವಾರ ಸಂಜೆ ದಾಳಿ ನಡೆಸಿ ರೂ 6ಲಕ್ಷ ಮೌಲ್ಯದ ಬೋಟು ಮತ್ತು ಡ್ರೆಜ್ಜಿಂಗ್ ಯಂತ್ರ ವಶಪಡಿಸಿಕೊಂಡರು.

SUDDI9 MEDIA NETWORK