ಬಂಟ್ವಾಳ ತಾಲ್ಲೂಕಿನ ಉಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಕ್ಕಿಲಪಲೆ-ಹೆಗ್ಗಣಗುಳಿ-ನಡುಮೊಗರು ಅಗರಗಂಡಿ ಗ್ರಾಮೀಣ ಸಂಪರ್ಕ ರಸ್ತೆಯು ಸಂಪೂರ್ಣ ಕೆಸರುಮಯಗೊಂಡು ಸ್ಥಳೀಯ ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಪ್ರತಿನಿತ್ಯ ನಡೆದಾಡಲು ಸರ್ಕಸ್ ಮಾಡಬೇಕಿದ್ದು, ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿದ್ದಾರೆ.

11btl-Uli

By Suddi9

Leave a Reply

Your email address will not be published. Required fields are marked *