ಬಂಟ್ವಾಳ: ಬಂಟ್ವಾಳ ಬಿ.ಜೆ.ಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಬಿ.ಜೆ.ಪಿ ಕಚೇರಿಯಲ್ಲಿ ಯೋಗಾಭ್ಯಾಸ ನಡೆಯಿತು. ಬಂಟ್ವಾಳ ಕ್ಷೇತ್ರ ಬೆ.ಜೆ.ಪಿ ಅಧ್ಯಕ್ಷ ಜಿ ಆನಂದ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಮಾಜಿ ಜಿಪಂ ಸದಸ್ಯ ಚೆನ್ನಪ್ಪ ಕೋಟ್ಯಾನ್, ಮಾಜಿ ತಾ.ಪಂ.ಸದಸ್ಯ ದಿನೇಶ್ ಅಮ್ಟೂರು, ಮಾಜಿ ಪುರಸಭಾ ಅಧ್ಯಕ್ಷ ದಿನೇಶ್ ಭಂಡಾರಿ, ಪುರಸಭಾ ಸದಸ್ಯ ದೇವದಾಸ ಶೆಟ್ಟಿ , ದೇವಪ್ಪ ಪೂಜಾರಿ ಮೊದಲಾದವರು ಪಾಲ್ಗೊಂಡಿದ್ದರು.1 (2)

3 (1)

5

By Suddi9

Leave a Reply

Your email address will not be published. Required fields are marked *