ಬಂಟ್ವಾಳ ತಾಲ್ಲೂಕಿನ ಸಜಿಪಮೂಡ ಗ್ರಾಮದಲ್ಲಿ ಭಾರೀ ಪ್ರತಿಭಟನೆ ಮತ್ತು ವಿವಾದಕ್ಕೆ ಕಾರಣವಾಗಿದ್ದ ಪಟ್ಟಗುಡ್ಡೆ ಸರ್ಕಾರಿ ಜಮೀನಿನಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣಪತಿ ಭಟ್ ಮತ್ತಿತರರು ಇದ್ದಾರೆ.

SUDDI9 MEDIA NETWORK